Breaking News

ಅಕ್ರಮ ಶೆಡ್ ವರದಿ ಮಾಡಿದ್ದಕ್ಕೆ ಮಹಿಳಾ ಪತ್ರಕರ್ತೆ ಮೇಲೆ ಹಲ್ಲೆ!

ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಅನಧಿಕೃತ ನಿರ್ಮಾಣದ ಬಗ್ಗೆ ವರದಿ ಮಾಡಲು ತೆರಳಿದ್ದ ಮಹಿಳಾ ಪತ್ರಕರ್ತೆ ಮತ್ತು ಮೂವರು ವ್ಯಕ್ತಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಈ ಸಂಬಂಧ ಮಂಚರ್ ಪೊಲೀಸ್ ಠಾಣೆಯಲ್ಲಿ 12 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಲೋಕಮತ್ ವರದಿ ಮಾಡಿದೆ.ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಬಡ್ಗುಜರ್ ಪ್ರಸ್ತುತ ತನಿಖೆಯನ್ನು ಮುನ್ನಡೆಸುತ್ತಿದ್ದಾರೆ

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *