Breaking News

ಅಡ್ವಾಣಿ ಯಾತ್ರೆಗೂ ಮುಂಚಿನ ಕೊಯಮತ್ತೂರು ಬಾಂಬ್‌ ಸ್ಫೋಟ : ವಿಜಯಪುರದಲ್ಲಿ ಉಗ್ರ ಸೆರೆ!

ಬಿಜೆಪಿ ಮುಖಂಡ ಎಲ್‌.ಕೆ. ಅಡ್ವಾಣಿ ಭೇಟಿಗೂ ಮುನ್ನ ಸಂಭವಿಸಿದ್ದ, 58 ಮಂದಿ ಸಾವಿಗೆ ಕಾರಣವಾಗಿದ್ದ 1998ರ ಕೊಯಮತ್ತೂರು ಬಾಂಬ್‌ ಸ್ಫೋಟದ ಪ್ರಮುಖ ಆರೋಪಿ, ಉಗ್ರ ಸಾದಿಕ್‌ ಅಲಿಯಾಸ್‌ ಟೈಲರ್‌ ರಾಜಾನನ್ನು ಕರ್ನಾಟಕದ ವಿಜಯಪುರದಲ್ಲಿ ತಮಿಳುನಾಡು ಉಗ್ರ ನಿಗ್ರಹ ಪಡೆ (ಎಟಿಎಸ್‌) ಬಂಧಿಸುವಲ್ಲಿ ಯಶಸ್ವಿಯಾಗಿದೆ.ಕೊಯಮತ್ತೂರು ನಗರ ಪೊಲೀಸರ ಜತೆಗೂಡಿ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಅಬೂಬಕರ್‌ ಸಿದ್ದಿಕಿ ಮತ್ತು ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯಲ್ಲಿ ಮೊಹಮ್ಮದ್‌ ಅಲಿಯನ್ನು ಬಂಧಿಸಿತ್ತು. ಅದರ ಬೆನ್ನಲ್ಲೇ ಇದೀಗ ಸಾದಿಕ್‌ನನ್ನು ಇದೀಗ ಸಾದಿಕ್‌ನ ಎಟಿಎಸ್‌ ಬಂಧಿಸಿದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *