Breaking News

ಹಾಸನ ತಹಸೀಲ್ದಾರ್ ಕಾರಿಗೆ ಬೆಂಕಿ, ಕೌಟುಂಬಿಕ ಕಲಹದ ಶಂಕೆ!

ತಹಸೀಲ್ದಾರ್ ಗೀತಾ ತಮ್ಮ ಮನೆ ಎದುರು KA-02-MP-8646 ಸಂಖ್ಯೆಯ ಎಕ್ಸ್ ಕ್ರಾಸ್ ಕಾರನ್ನು ನಿಲ್ಲಿಸಿದ್ದ ವೇಳೆ, ಕಾರಿಗೆ ಹಠಾತ್ ಬೆಂಕಿ ಹಿಡಿದು ಸಂಪೂರ್ಣವಾಗಿ ಹೊತ್ತಿ ಉರಿಯಿತು.ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ತಹಸೀಲ್ದಾರ್ ಗೀತಾ, ಪೊಲೀಸರು ಸಂಪೂರ್ಣ ತನಿಖೆ ನಡೆಸಬೇಕೆಂದು ದೂರು ನೀಡಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *