Breaking News

ಹುಬ್ಬಳ್ಳಿ ಗ್ಯಾಂಗ್ ವಾರ್ ಆರೋಪಿಗಳ ಬಂಧನ!

ಹುಬ್ಬಳ್ಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಘಟನೆ ನಡೆದ ಒಂದೇ ರಾತ್ರಿಯಲ್ಲಿ ಎರಡು ಗ್ಯಾಂಗ್ ಗಳಲ್ಲಿ ಗಲಾಟೆ ಮಾಡಿದವರ ಹಡೆಮುರಿ ಕಟ್ಟಲಾಗಿದೆ. ಈ ಫೈಟ್ ನಿಂದ ಎಚ್ಚೆತ್ತಿರುವ ಪೊಲೀಸರು, ಪುಡಿ ರೌಡಿಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ.ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು,ಶ್ಯಾಮ್ ಜಾಧವ್ ಗ್ಯಾಂಗ್ ನಿಂದ 9 ಜನ,ಎಂಡಿ ದಾವೂದ್ ಗ್ಯಾಂಗ್ ನಿಂದ 11 ಆರೋಪಿಗಳ ಬಂಧನ ಮಾಡಿದ್ದು, ಇದರಲ್ಲಿ ಐದು ಜನ ರೌಡಿ ಶಿಟರ್ ಗಳಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *