Breaking News

ತಡರಾತ್ರಿ ಅಪ್ರಾಪ್ತನ ಜೊತೆ ಸಿಕ್ಕಿಬಿದ್ದ ಪತ್ನಿ ; ಮುಂದೆ ನಿಂತು ಮದುವೆ ಮಾಡಿಸಿದ ಪತಿ !

ಮಹಿಳೆಯೊಬ್ಬಳು ತನ್ನ 19 ವರ್ಷದ ಪ್ರಿಯಕರನೊಂದಿಗೆ ತಡರಾತ್ರಿ ಸಿಕ್ಕಿಬಿದ್ದಿದ್ದಾಳೆ. ಆರತಿ ಎಂದು ಗುರುತಿಸಲಾದ ಈ ಮಹಿಳೆ, ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಲಾರ್ಡ್ ಬುದ್ಧಾ ಕಾಲೇಜಿನ ಹೊರಗೆ ಚಹಾ ಅಂಗಡಿಯನ್ನು ನಡೆಸುತ್ತಿದ್ದರು.ಕ್ರೋಧಗೊಂಡ ಗ್ರಾಮಸ್ಥರು ಜೋಡಿಯನ್ನು ಕಟ್ಟಿ ಹಾಕಿ ಥಳಿಸಿದ್ದಾರೆ. ಆದರೆ, ಆರತಿಯ ಪತಿ ತನ್ನ ಕೋಪವನ್ನು ನಿಯಂತ್ರಿಸಿಕೊಂಡು ಅಸಾಮಾನ್ಯ ನಿರ್ಧಾರ ತೆಗೆದುಕೊಂಡಿದ್ದಾನೆ. ಆತ ತನ್ನ ಪತ್ನಿಯ ಹಣೆಯಿಂದ ಸಿಂಧೂರವನ್ನು ಅಳಿಸಿ, ಗ್ರಾಮದ ದೇವಸ್ಥಾನದಲ್ಲಿ ವಿಶಾಲ್ ಜೊತೆ ಅವಳ ಮದುವೆಗೆ ವ್ಯವಸ್ಥೆ ಮಾಡಿದ್ದಾನೆ. ಪತಿಯ ಈ ಅಚ್ಚರಿಯ ನಿರ್ಧಾರ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದೆ. ಈಗ ತಾನು ತನ್ನ ಇಬ್ಬರು ಮಕ್ಕಳನ್ನು ಬೆಳೆಸುವತ್ತ ಮಾತ್ರ ಗಮನ ಹರಿಸುವುದಾಗಿ ಅವರು ಹೇಳಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *