Breaking News

ಧಾರವಾಡ : ಗುಂಡು ಹಾರಿಸಿ ಆರೋಪಿಯ ಬಂಧನ!

ಆರೋಪಿಯು ಪಿಐ ದಯಾನಂದ ಹಾಗೂ ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಾಗ ಆತನಿಗೆ ಶರಣಾಗಲು ತಿಳಿಸಿದರೂ ಸಹ ಆತ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಾಗ ಆತನಿಗೆ ಎಚ್ಚರ ನೀಡಿದರೂ ಆತ ಹಲ್ಲೆ ನಡೆಸಲು ಪ್ರಯತ್ನ ಪಟ್ಟಾಗ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದರೂ ಸಹ ಆತ ಶರಣಾಗದೆ ಇದ್ದು, ಆಗ ಆತನ ಎಡಗಾಲಿಗೆ ಒಂದು ಗುಂಡು ಹಾರಿದ್ದು ಆತನನ್ನು ಧಾರವಾಢ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *