Breaking News

ಗೋಕರ್ಣದ ದಟ್ಟಾರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ರಷ್ಯಾ ಮೂಲದ ಮಹಿಳೆ ವಾಸ!

ರಷ್ಯಾ ಮೂಲದ ಮಹಿಳೆಯೋರ್ವಳು ತನ್ನ ಇಬ್ಬರು ಚಿಕ್ಕ ಮಕ್ಕಳೊಂದಿಗೆ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯ ಪ್ರದೇಶದ ಗುಹೆಯೊಂದರಲ್ಲಿ ವಾಸವಿದ್ದಿದ್ದು ಮಾಹಿತಿ ತಿಳಿದ ಗೋಕರ್ಣ ಪೊಲೀಸರು ರಕ್ಷಿಸಿ ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಿದ್ದಾರೆ.ಗೋಕರ್ಣದ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದ ಮೋಹಿ (40), ಅವರ ಪುಟ್ಟ ಮಕ್ಕಳಾದ ಪ್ರೆಯಾ (06) ಹಾಗೂ ಅಮಾ (4) ರಕ್ಷಣೆಗೊಳಗಾದ ರಷ್ಯಾ ಮೂಲದ ಪ್ರಜೆಗಳು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *