Breaking News

ಮದ್ಯದ ಬಾಟಲಿ ಕದಿಯಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಕುಡುಕ!

ಕುಡುಕನೊಬ್ಬ ಮದ್ಯದ ಬಾಟಲಿಯನ್ನು ತೆಗೆದುಕೊಳ್ಳುವುದಕ್ಕಾಗಿ ಮದ್ಯದ ಅಂಗಡಿಯ ಕಬ್ಬಿಣದ ಗ್ರಿಲ್‌ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಈ ಹಾಸ್ಯಾಸ್ಪದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಂತರ ಇತರ ಗ್ರಾಹಕರು ಕಷ್ಟಪಟ್ಟು ಅವನನ್ನು ಅದರಿಂದ ರಕ್ಷಿಸಿದ್ದಾರೆ.ವೈರಲ್ ಆದ ವಿಡಿಯೊದಲ್ಲಿ ಕುಡಿದ ಮತ್ತಿನಲ್ಲಿದ್ದ ವೃದ್ಧನೊಬ್ಬ ಜನನಿಬಿಡ ಮದ್ಯದ ಅಂಗಡಿಯಲ್ಲಿ ಮದ್ಯದ ಬಾಟಲಿಯನ್ನು ಕಳ್ಳತನ ಮಾಡಲು ಹೋದಾಗ ಅಂಗಡಿಯ ಕಬ್ಬಿಣದ ಗ್ರಿಲ್‍ನಲ್ಲಿ ಸಿಲುಕಿಕೊಂಡಿರುವುದು ಸೆರೆಹಿಡಿಯಲಾಗಿದೆ

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *