Breaking News

ಕಲ್ಲು ನುಂಗಿದ್ದೀನಿ ಅಂತಾ ಆಸ್ಪತ್ರೆಗೆ ಬಂದ ; ಆಪರೇಷನ್ ಮಾಡಿದ ಡಾಕ್ಟರ್‌ಗೆ ಶಾಕ್..?

ಶಿವಮೊಗ್ಗದ ನ್ಯಾಯಾಲಯವು ಪ್ರಕರಣವೊಂದರಲ್ಲಿ ಈತನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆತ ಜೂ. 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದನು. ಕೈದಿಯನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದ್ದರು.ಎಕ್ಸ್‌ರೇ ಮಾಡಿದಾಗ ಕೈದಿ ದೌಲತ್‌ ಹೊಟ್ಟೆಯಲ್ಲಿ ವಸ್ತು ಇರುವುದು ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದಾಗ ಖೈದಿ ಹೊಟ್ಟೆಯಲ್ಲಿ ಪತ್ತೆಯಾದ ಚಿಕ್ಕ ಮೊಬೈಲ್‌ ಸಿಕ್ಕಿದೆ. ಜೈಲಿನೊಳಗೆ ಮೊಬೈಲ್‌ ಫೋನ್‌ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್‌ ದೂರು ಸಲ್ಲಿಸಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಕೈಗೊಂಡಿದ್ದಾರೆ

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *