Breaking News

ಕಿರಿಯ ಮಗಳ ಜತೆ ಅಕ್ರಮ ಸಂಬಂಧ ಹೊಂದಿದ್ದ ಹಿರಿಯ ಅಳಿಯನ ತಲೆಕಡಿದು, ದೇಹ ತುಂಡರಿಸಿದ ಮಾವ!

ಆಂಧ್ರಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಮಾವನೊಬ್ಬ ತನ್ನ ಅಳಿಯನನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಅನೈತಿಕ ಸಂಬಂಧ ಮತ್ತು ಆಸ್ತಿ ವಿವಾದವೇ ಈ ಅಮಾನುಷ ಕೃತ್ಯಕ್ಕೆ ಕಾರಣ ಎಂದು ಹೇಳಲಾಗಿದ್ದು, ಅಳಿಯನ ಶಿರಚ್ಛೇದ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಲಾಗಿದೆ.ಪೊಲೀಸ್ ತನಿಖೆ ವೇಳೆ, ವಿಶ್ವನಾಥ್ ಅವರ ಮೊಬೈಲ್ ಫೋನ್ ಟವರ್ ಲೊಕೇಷನ್ ಬಳಸಿಕೊಂಡು ಆರೋಪಿಗಳನ್ನು ಪತ್ತೆ ಹಚ್ಚಲಾಯಿತು. ವೆಂಕಟರಮಣಪ್ಪ, ಕಟ್ಟಮಯ್ಯ ಮತ್ತು ಇತರ ಮೂವರ ಫೋನ್‌ಗಳು ಕೊಲೆ ನಡೆದ ಸ್ಥಳದಲ್ಲೇ ಇದ್ದುದನ್ನು ಖಚಿತಪಡಿಸಿಕೊಂಡ ನಂತರ ಅವರನ್ನು ಬಂಧಿಸಲಾಯಿತು ಎಂದೂ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *