ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿವೆ’ ಎಂದು ವಕೀಲರ ಮೂಲಕ ಪೊಲೀಸರಿಗೆ ದೂರು ನೀಡಿದ್ದ ವ್ಯಕ್ತಿ, ಶುಕ್ರವಾರ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹಾಜರಾಗಿದ್ದಾರೆ.ದೂರುದಾರರು ಸ್ವತಃ ಹೊರ ತೆಗೆದಿರುವುದಾಗಿ ತಿಳಿಸಿರುವ ಅಸ್ಥಿ ಪಂಜರದ ಅವಶೇಷ ಹಾಜರುಪ ಡಿಸಿದ್ದಾರೆ. ಅವುಗಳನ್ನು ಸಾಕ್ಷಿ ದೂರುದಾರರ ಪರ ವಕೀಲರು, ಪಂಚರ ಸಮ್ಮುಖದಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

