Breaking News

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ.ತ್ಯಾಜ್ಯ ತೈಲ ಸಂಗ್ರಹ ಟ್ಯಾಂಕ್‌ನಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದ್ದು. ಕಾರ್ಮಿರಲ್ಲಿ ಒಬ್ಬರು ಕನ್ನಡಿಗರಾಗಿದ್ದು, ಇಬ್ಬರು ಹೊರರಾಜ್ಯದವರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *