Breaking News

ರಾಮನಗರ : ಅಪಘಾತ, ತಂದೆ, ಮಗ ಸೇರಿ ಮೂವರು ಸಾವು!

ಬೆಂಗಳೂರು ಟು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಜಯಪುರಗೇಟ್ ಬಳಿ ಬೆಳಗಿನ ಜಾವ ಘಟನೆ ನಡೆದಿದೆ.ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56), ಪುತ್ರ ಮುತ್ತುರಾಜ್ (28) ಮತ್ತು ಹಾಸನ ಮೂಲದ ಚಾಲಕ ಸಚಿನ್ (27) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *