ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

