ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ.ಯೋಜನೆಯಿಂದ ಸಾವಯವ ರೊಟ್ಟಿ, ,ಹೋಳಿಗೆ ತಯಾರಿಸಿ ಬೆಂಗಳೂರಿಗೆ ಮಾರಾಟ ಮಾಡಿ ಲಕ್ಷಾಂತರ ರೂ ವಹಿವಾಟು ನಡೆಸಲಾಗಿದ್ದು ,ಅವರಿಂದ ಸನ್ಮಾನ್ಯ ಮುಖ್ಯಮಂತ್ರಿ ರವರಿಗೆ ಮತ್ತು ಮಾನ್ಯ ಉಪಮುಖ್ಯ ಮಂತ್ರಿರವರಿಗೆ,ಮಾನ್ಯ ಸಾರಿಗೆ ಹಾಗೂ ಮುಜರಾಯಿಗೆ ರೊಟ್ಟಿ ನೀಡಿ ಗೌರವ ಸಲ್ಲಿಸಿದರು.ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಾರಿಗೆ ಹಾಗೂ ಮುಜರಾಯಿರವರಿಂದ ಶಕ್ತಿ 500ನೇ ಕೋಟಿ ಪಿಂಕ್ ಟಿಕೆಟ್ ವಿತರಣೆ ಮತ್ತು ಬಸ್ಸಿನಲ್ಲಿದ್ದ ಮಹಿಳೆಯರು, ವಿದ್ಯಾರ್ಥಿನಿಯರು, ಹಿರಿಯ ನಾಗರಿಕರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು 30 ಮಹಿಳಾ ಪ್ರಯಾಣಿಕರಿಗೆ ಇಳಕಲ್ ಸೀರೆ ನೀಡಿ ಗೌರವಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

