ಹಿಂದೂ ಎಂದು ಸುಳ್ಳು ಹೇಳಿಕೊಂಡು ದೇವಸ್ಥಾನವೊಂದರಲ್ಲಿ ಹಿಂದೂ ಯುವತಿಯನ್ನು ಮದುವೆಯಾಗುತ್ತಿದ್ದ ಮುಸ್ಲಿಂ ವ್ಯಕ್ಯಿಯನ್ನು ಬಂಧಿಸಲಾಗಿದೆ.ಬೆಳ್ಹಾ ಮಾಯ್ ದೇವಾಲಯದ ಪ್ರಧಾನ ಅರ್ಚಕ ಮಂಗಳ ಪ್ರಸಾದ್ ಅವರ ಮಾಹಿತಿಯ ಮೇರೆಗೆ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಲಾಲ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

