Breaking News

ವರದಕ್ಷಿಣೆ ಕಿರುಕುಳಕ್ಕೆ ಯುವತಿ ಬಲಿ.. ಕುಟುಂಬಸ್ಥರಿಂದ ಕೊಲೆ ಆರೋಪ!

ಸಿಂಧನೂರಿನ ಸಿ.ಎಸ್ .ಎಫ್ ಕ್ಯಾಂಪ್ ನಲ್ಲಿ ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮತ್ಯೆಯಲ್ಲ ಕೊಲೆ ಎಂದು ಮಹಿಕೆಯರ ಕುಟುಂಬಸ್ಥರು ಆರೋಪಿಸಿದ್ದಾರೆ.ವರದಕ್ಷಿಣೆ ಕಿರುಕುಳದ ಹಿನ್ನೆಲೆ ಕೊಲೆಯಾಗಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಪತಿ ಹುಸೇನಭಾಷ, ಮಾವ ನಬೀಸಾಬ್ ಹಾಗೂ ಮೈದುನ ಹುಸೇನ್ ಬಾಷಾ ವಿರುದ್ಧ ಬಳಗಾನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *