Breaking News

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ:ಮಹಜರು ವೇಳೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಆರೋಪಿ ಯತ್ನ!

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಾಲ್ವರು ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗಳ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಲು ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ಯನ್ನು ಪೊಲೀ ಸರು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.ಮಲ್ಪೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜು. 8ರಂದು 8 ವರ್ಷದ ಬಾಲಕಿ ಮೇಲೆ ಆರೋಪಿ ಗಳು ಲೈಂಗಿಕ ದೌರ್ಜನ್ಯ ಎಸಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಜು. 11ರಂದು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕೊà ಪ್ರಕರಣ ದಾಖಲಾಗಿತ್ತು. ಜು. 12ರಂದು ಆರೋಪಿಯನ್ನು ಬಂಧಿಸಲಾಗಿತ್ತು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *