Breaking News

ದಾವಣಗೆರೆ: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ!!

ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ ಗ್ರಾಮದ ಜಗದೀಶ (64) ಹಾಗೂ ಗಂಗಮ್ಮ (54) ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಪತಿಯನ್ನು ಕೊಂದು ಮನೆಯ ದೇವರ ಕೋಣೆಯಲ್ಲಿ ಹೂತು ಹಾಕಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹ 55 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *