ರಾಜ್ಯ ಸರಕಾರವು 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿರುವ ಐಪಿಎಸ್ ಅಧಿಕಾರಿಗ ವರ್ಗಾವಣೆ ಮಾಡಲಾಗಿದೆ.
ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …