Breaking News

2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಚಾರಣೆ ನಡೆಸುವಂತೆ ತಾಯಿಯಿಂದ ಎಸ್ಪಿಗೆ ದೂರು!

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣದ ವಿಚಾರಣೆ ನಡೆಸುವಂತೆ ಅನನ್ಯ ಭಟ್ ತಾಯಿ ಇಂದು ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ. ಸದ್ರಿ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *