Breaking News

ಇನ್ಸ್ ಸ್ಟಾಗ್ರಾಮ್’ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!

ನವನೀತ್ ಹಾಗೂ ಅಪೂರ್ವ ನಡುವೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಲವ್ ಆಗಿತ್ತು.ಆಕೆಯನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ನವನೀತ್ ತೆರಳಿದ್ದನು. ಅಲ್ಲಿ ಹೋಗಿ ನೋಡಿದ್ರೆ ಪ್ರೇಯಸಿ 3 ಮಕ್ಕಳ ತಾಯಿ ಎಂಬುದಾಗಿ ಗೊತ್ತಾಗಿ ದಿಗಿಲು ಬಡಿದಂತೆ ಆಗಿದೆ.ಈ ಕಾರಣದಿಂದ ಪ್ರಿಯಕರ ನವನೀತ್ ಮೂಡಿಗೆರೆಯ ಹೊಸಕೆರೆ ಗ್ರಾಮಕ್ಕೆ ಅಪೂರ್ವ ಹುಡುಕಿಕೊಂಡು ಬಂದಿದ್ದನು. ಅಲ್ಲಿಗೆ ಬಂದು ನೋಡಿದರೇ ಅಪೂರ್ವ ಮೂರು ಮಕ್ಕಳ ತಾಯಿ ಎಂಬುದಾಗಿ ತಿಳಿದು ಶಾಕ್ ಆಗಿದ್ದಾನೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *