Breaking News

ಕಾಡಿನೊಳಗೆ ಪರಪುರಷನ ಜತೆ ಇರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ!!

ಝೀನತ್ ಬೇರೊಬ್ಬರನ ಜೊತೆ ಕಾಡಿನಲ್ಲಿ ಇರುವಾಗಲೇ ಪತಿ ರಫೀಕ್ ಗೆ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.ಝೀನತ್ ಒಟ್ಟಿಗೆ ಇರುವುದನ್ನು ನೋಡಿದ್ದಾನೆ. ಅಲ್ಲಿಂದ ಅವರನ್ನು ಅಟ್ಟಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆದ್ರೆ, ಅವರು ಆಟೋದಲ್ಲಿ ಪರಾರಿಯಾಗಿದ್ದಾರೆ‌. ನಂತರ ಮನೆಗೆ ಬಂದು ಝೀನತ್ ಜೊತೆ ಗಲಾಟೆ ಮಾಡಿದ್ದು, ಈ ವೇಳೆ ಝೀನತ್ ಳಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದಾರೆ. ಇತ್ತ ಅರೀಸ್ ಊರಿನಿಂದ ಪರಾರಿಯಾಗಿದ್ದಾನೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *