Breaking News

ಮುಖ್ಯಮಂತ್ರಿಗಳಿಂದ ಅವಮಾನಗೊಂಡು ರಾಜೀನಾಮೆಗೆ ಮುಂದಾಗಿದ್ದ ಎಎಸ್ ಪಿ ನಾರಯಣ ಭರಮಣಿ ಬೆಳಗಾವಿ DCPಯಾಗಿ ನೇಮಕ.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಗೊಂಡಿದ್ದ ಧಾರವಾಡ ಹೆಚ್ಚುವರಿ ಎ ಎಸ್ ಪಿ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಅಧಿಕಾರಿಗಳು, ಸಚಿವರು ನಾರಾಯಣ ಭರಮಣಿ ಅವರ ಮನವೊಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಎ ಎಸ್ ಪಿಯಾಗಿದ್ದ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕಾನೂನೂ ಸುವ್ಯವಸ್ಥೆ ವಿಭಾಗದ ಡಿಎಸ್ ಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿಸಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *