Breaking News

ಕರ್ನಾಟಕದ 14 ಜಿಲ್ಲೆಗಳಲ್ಲಿ ಜು.22ರವರೆಗೆ ಭಾರಿ ಮಳೆ ಮುನ್ಸೂಚನೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜು.22ರವರೆಗೆ ಭಾರಿ ಮಳೆ ಆಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ರಾಜ್ಯದ ಏಳು ಜಿಲ್ಲೆಗಳಲ್ಲಿ ಅಂದರೆ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಅದೇ ರೀತಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *