Breaking News

ನೂತನ ಬಿಜೆಪಿ ಅಧ್ಯಕ್ಷರ ಆಯ್ಕೆ ಸಂಬಂಧ ಮೋದಿ-ಶಾ ಜೋಡಿಗೆ ಆರೆಸ್ಸೆಸ್ ತಡೆ ಎಂದ ವರದಿ

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರ ಉತ್ತರಾಧಿಕಾರಿಯನ್ನು ಹೆಸರಿಸುವಲ್ಲಿ ಅತಿಯಾದ ವಿಳಂಬವಾಗುತ್ತಿದೆ. ಯಾರು ಈ ಹುದ್ದೆಗೇರಬೇಕು ಎಂಬ ಬಗ್ಗೆ ಬಿಜೆಪಿ ಮತ್ತು ಅದರ ಮಾತೃಸಂಘಟನೆ ಆರೆಸ್ಸೆಸ್ ನಡುವಿನ ಬಗೆಹರಿಯದ ಬಿಕ್ಕಟ್ಟು ಇದಕ್ಕೆ ಕಾರಣವಾಗಿದೆ ಎಂದು telegraphindia.com ವರದಿ ಮಾಡಿದೆ.ಕಳೆದ ವಾರ ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಅವರು, ನಾಯಕರು ನಿರ್ದಿಷ್ಟ ವಯಸ್ಸನ್ನು ತಲುಪಿದ ಬಳಿಕ ಗೌರವಪೂರ್ವಕವಾಗಿ ಕೆಳಗಿಳಿಯಬೇಕು ಮತ್ತು ಹೊಸ ಪೀಳಿಗೆಗೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದ್ದು, ಇದು ಅವರು ಮೋದಿಯವರ ನಿವೃತ್ತಿಗೆ ಒತ್ತಡ ಹೇರುತ್ತಿದ್ದಾರೆಯೇ ಎಂಬ ಊಹಾಪೋಹಗಳಿಗೆ ಇಂಬು ನೀಡಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *