ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಮೈತ್ರಿಕೂಟದ ನಾಯಕ, ಸಿಎ ನಿತೀಶ್ ಕುಮಾರ್, ಕರ್ನಾಟಕ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಯನ್ನು ಫಾಲೋ ಮಾಡಿದ್ದಾರೆ. ಈ ತಿಂಗಳಿನಿಂದ ಬಿಹಾರದ ಜನತೆ ಉಚಿತ ವಿದ್ಯುತ್ ಸೌಲಭ್ಯಯನ್ನು ಪಡೆದುಕೊಳ್ಳಲಿದ್ದಾರೆ.ಇನ್ಮುಂದೆ 125 ಯುನಿಟ್ ವಿದ್ಯುತ್ ಬಳಕೆಗೆ ಜನರು ಯಾವುದೇ ಹಣವನ್ನು ಖರ್ಚು ಮಾಡಬೇಕಿಲ್ಲ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 10 ಸಾವಿರ ಮೆಗಾವ್ಯಾಟ್‌ಗಳವರೆಗೆ ಸೌರಶಕ್ತಿ ಉತ್ಪಾದನೆ ಆಗಲಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

