Breaking News

ಚಿಕ್ಕಮಗಳೂರು ಕಾಫಿ ತೋಟದ ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ; ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯ!

ಚಿಕ್ಕಮಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಬಾರ್ ಲೈನ್ ರಸ್ತೆಯಲ್ಲಿರುವ ಪೊಲೀಸ್ ಕ್ವಾಟರ್ಸ್‌ನಲ್ಲಿ ಹೆಡ್ ಕಾನ್‌ಸ್ಟೇಬಲ್ ಕಾಂತರಾಜ್ (45) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.ಅಲ್ಲಿನ ಸಿಬ್ಬಂದಿ ಹಾಗೂ ಪೊಲೀಸರು ಆತನನ್ನು ತಕ್ಷಣ ಗಮನಿಸಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಶಾರೀರಿಕ ಸ್ಥಿತಿ ಸ್ಥಿರವಿದ್ದರೂ, ಮಾನಸಿಕ ಸ್ಥಿತಿ ಅತ್ಯಂತ ಅಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *