Breaking News

ಪತ್ನಿಯನ್ನೇ ಭೀಕರವಾಗಿ ಕೊಲೆ ಮಾಡಿದ ಪತಿ!!

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚೂರಿ ಇರಿದು ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಬಾಜಾರು ನಿವಾಸಿ ಝೀನತ್(38) ಎಂದು ಗುರುತಿಸಲಾಗಿದೆ.ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಕೆಯು ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *