Breaking News

ಉಚಿತವಾಗಿ 10 ಸಾವಿರ ಪುಸ್ತಕ ವಿತರಣೆ ಯೋಜನೆ.

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವು ‘ನೂರು ಶಾಲೆಗಳಿಗೆ ನೂರು ಪುಸ್ತಕ’ ಯೋಜನೆ ಹಮ್ಮಿಕೊಂಡಿದ್ದು, ಸರ್ಕಾರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಗ್ರಂಥಾಲಯಗಳಿಗೆ ಈ ವರ್ಷ ಉಚಿತವಾಗಿ 10 ಸಾವಿರ ಪುಸ್ತಕಗಳನ್ನು ವಿತರಿಸಲು ಮುಂದಾಗಿದೆ.ಒಂದು ಶೀರ್ಷಿಕೆಯ ನೂರು ಪ್ರತಿಗಳನ್ನು ಆರ್. ದೊಡ್ಡೇಗೌಡ, ಕಾರ್ಯದರ್ಶಿ, ನಿಡಸಾಲೆ ಪಿ. ವಿಜಯ್, ಸಾಹಿತ್ಯ ಸುಗ್ಗಿ, ನಂ.40, 3ನೇ ಬ್ಲಾಕ್, 2ನೇ ಹಂತ, ನಾಗರಬಾವಿ, ಬೆಂಗಳೂರು -560072 ಈ ವಿಳಾಸಕ್ಕೆ ಕಳುಹಿಸಬೇಕು. ದೂರವಾಣಿ ಮೂಲಕ ಸಂಪರ್ಕಿಸಿದರೆ ಸಂಘದ ಪ್ರತಿನಿಧಿಗಳು ಬಂದು ಪುಸ್ತಕ ಸ್ವೀಕರಿಸುತ್ತಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.ಸಂಪರ್ಕಕ್ಕೆ: 9448753991 ಅಥವಾ 9886249672

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *