ಹಾಸ್ಟೆಲ್ ನಲ್ಲಿ ದೆವ್ವ ಇದೆ ಎಂದು ತಮಾಷೆ ಮಾಡಿದ್ದಕ್ಕೆ ವಾರ್ಡನ್ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …