Breaking News

ಕಾಲುವೆಗೆ ಬಿದ್ದ ಕಾರು: ಹುಬ್ಬಳ್ಳಿಯ‌ ಯುವಕ ಸಾವು!

ಮಂತ್ರಾಲಯಕ್ಕೆ ಬಂದು ಹುಬ್ಬಳ್ಳಿಗೆ ಮರಳುವಾಗ ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆ ಕೌತಾಳಂ ಮಂಡಳದ ಎರಗೇರಿ ಗ್ರಾಮದ ಬಳಿ ತುಂಗಭದ್ರಾ ಕಾಲುವೆಗೆ ಕಾರು ಉರುಳಿ ಒಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ನಾಪತ್ತೆಯಾಗಿದ್ದಾರೆ. ಹುಬ್ಬಳ್ಳಿಯ ಸುನೀಲ್‌ (21) ಮೃತರು.ಮಣಿಕಂಠ (22) ಅವರು ಮುಳುಗಿರುವ ಶಂಕೆ ಇದೆ. ಅಭಿಷೇಕ, ಅಂಪಾಯ, ಹೈದರ್ ಹಾಗೂ ಮಂಜುನಾಥ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೌತಾಳಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *