ಮನೆಯಲ್ಲಿ ನಾನೊಬ್ಬಳೇ ಇದ್ದೇನೆ ಎಂದು ಬಟ್ಟೆ ಅಂಗಡಿ ಮಾಲೀಕನನ್ನು ಮನೆಗೆ ಕರೆಸಿ ಹನಿಟ್ರ್ಯಾಪ್ ಮಾಡಿ ಪರಾರಿಯಾಗಿದ್ದ ಯುವತಿ ಹಾಗೂ ಆತನ ಸ್ನೇಹಿತನನ್ನು ಬಂಧಿಸುವಲ್ಲಿ ಬೈಲಕುಪ್ಪೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿದ್ದ ಕವನ ಹಾಗೂ ಸೈಫ್ ಬಂಧಿತರು.
ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …