ಮಹಾರಾಷ್ಟ್ರದಲ್ಲಿ ‘ದೃಶ್ಯಂ’ ಸಿನಿಮಾ ಮಾದರಿಯಲ್ಲಿ ಮರ್ಡರ್ ನಡೆದಿದ್ದು, ಲವರ್ ಜೊತೆ ಸೇರಿ ಪತಿಯನ್ನು ಕೊಂದು ಟೈಲ್ಸ್ ಕೆಳಗೆ ಹೂತಿಟ್ಟ ಘಟನೆ ನಡೆದಿದೆ. ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.ಕೋಮಲ್ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ನೆರೆಹೊರೆಯ ಮೋನು ಜೊತೆ ಸೇರಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಸೇರಿ ವಿಜಯ್ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈಗ ಪ್ರಕರಣದಲ್ಲಿ ಕೋಮಲಾ ಹಾಗೂ ಲವರ್ ಬಾಯ್ ಮೋನು ಪ್ರಮುಖ ಆರೋಪಿಗಳಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

