ಅಪ್ರಾಪ್ತ ಬಾಲಕಿಯ ಕೊರಳಿಗೆ ಯುವಕನೊಬ್ಬ ಚಾಕು ಹಿಡಿದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ. ಆ ಬಾಲಕಿಗೆ ಆತ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ ಅದೂ ಹಾಡಹಗಲಲ್ಲಿ.ವರದಿಗಳ ಪ್ರಕಾರ ಇಬ್ಬರು ಒಂದೇ ಪ್ರದೇಶದಲ್ಲಿ ವಾಸವಾಗಿದ್ದಾರೆ. ಆಕೆಯನ್ನು ಅಡ್ಡಗಟ್ಟಿ ಕುತ್ತಿಗೆಗೆ ಚಾಕು ಹಿಡಿದು ಹೆದರಿಸಿದ್ದಾನೆ. ಜನರು ಸ್ಥಳದಲ್ಲಿ ಜಮಾಯಿಸಿದರೂ ಕೂಡಲೇ ಬಾಲಕಿಯನ್ನು ರಕ್ಷಿಸಿ ಆ ಯುವಕನನ್ನು ಥಳಿಸಿ ಪೊಲೀಸರಿಗೆ ಹಿಡಿದುಕೊಡಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

