Breaking News

ಮುಂಬೈ ಬಾಂಬ್ ಸ್ಫೋಟ ಪ್ರಕರಣ: 12 ಮಂದಿ ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ಸರಕಾರ.

ಜುಲೈ 21ರಂದು 2006ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ 12 ಮಂದಿಯನ್ನು ಖುಲಾಸೆಗೊಳಿಸಿರುವ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಮಂಗಳವಾರ ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ಮೇಲ್ಮನವಿಯನ್ನು ವಿಚಾರಣೆಗೆ ತುರ್ತಾಗಿ ಪಟ್ಟಿ ಮಾಡಬೇಕು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠಕ್ಕೆ ಮನವಿ ಮಾಡಿದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *