Breaking News

ಉತ್ತರ ಪ್ರದೇಶ: ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿಗೆ ವಿಷ ಬೆರೆಸಿದ್ದ ಮಹಿಳೆ.

ಮಹಿಳೆಯೊಬ್ಬಳು ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಘಟನೆ ನಡೆದಿದೆ. ಮಹಿಳೆ ಎಲ್ಲರನ್ನೂ ಕೊಲ್ಲುವ ಉದ್ದೇಶದಿಂದ ತಂದೆ ಜತೆಗೆ ಸೇರಿ ಈ ಕೃತ್ಯವೆಸಗಿದ್ದಳು.ಕೂಡಲೇ ಕುಟುಂಬದ ಎಲ್ಲಾ ಸದಸ್ಯರಿಗೂ ಮಾಹಿತಿ ನೀಡಲಾಗಿತ್ತು. ವಿಚಾರಣೆ ಸಮಯದಲ್ಲಿ ಆಕೆ ಸಲ್ಫೋಸ್ ಮಿಶ್ರಣ ಮಾಡಿರುವುದು ಹೌದೆಂದು ಒಪ್ಪಿಕೊಂಡಿದ್ದಾಳೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ಮಾಲತಿ ದೇವಿ ಮತ್ತು ಆಕೆಯ ತಂದೆಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *