Breaking News

ಧರ್ಮಸ್ಥಳಕ್ಕೆ ಹೋಗಿದ್ದ ಶಿಕ್ಷಕ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ!!

ನಾಲ್ಕು ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ಕುಷ್ಟಗಿ ತಾಲೂಕಿನ ಜುಮಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಪೊಲೀಸ್ ಪಾಟೀಲ(35) ಜುಲೈ 20ರಂದು ಧರ್ಮಸ್ಥಳದ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *