Breaking News

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪಾರಿ ಪಡೆದಿದ್ದ ನಾಲ್ವರು ಅರೆಸ್ಟ್

ನಗರದಲ್ಲಿ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *