Breaking News

ಕೋರ್ಟ್ ಆವರಣದಲ್ಲೇ ಪತ್ನಿ, ಅತ್ತೆಯ ಮೇಲೆ ಮಚ್ಚಿನಿಂದ ಅಟ್ಯಾಕ್ ಮಾಡಿದ ಪತಿ!

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ.ತಕ್ಷಣವೇ ಪೊಲೀಸರು ಆರೋಪಿಯನ್ನು ಅಶಕ್ಕೆ ಪಡೆದಿದ್ದಾರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ವಿಚ್ಛೇದನ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಕೋರ್ಟಿಗೆ ಹಾಜರಾಗಿದ್ದರು. ಆರೋಪಿ ಮುತ್ತಪ್ಪ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದು, ಐಶ್ವರ್ಯ ಮತ್ತು ಅನುಸೂಯಾಗೆ ಸದ್ಯ ಧಾರವಾಡದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *