Breaking News

ಬ್ರೇಕ್‌ ಫೈಲ್ಯೂರ್‌ : ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌!

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಬ್ರೇಕ್‌ ಪೈಲ್ಯೂರ್‌ ಆಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕಲ್ಮಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಈ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *