Breaking News

ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಆತ್ಮಹತ್ಯೆ!!

ನಗರದಲ್ಲಿ ಆಘಾತಕಾರಿ ಸುದ್ದಿ – ಯುವ ಉದ್ಯಮಿ ಹಾಗೂ ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣವಾಗಿ ಆರ್ಥಿಕ ಸಂಕಷ್ಟವನ್ನೇ ಶಂಕಿಸಲಾಗಿದೆ. ವಿಷ ಸೇವಿಸಿದ ನಿತಿನ್, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ರೂ ಚಿಕಿತ್ಸೆ ಫಲಕಾರಿಯಾಗದೆ ನಸುಕಿನಲ್ಲಿ ಮೃತಪಟ್ಟರು.ಮಂಗಳೂರು ಕದ್ರಿ ಕಂಬ ಬಳಿ “ಕೊಡಕ್ಕೆನೆ” ಹೆಸರಿನ ಹೋಟೆಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದರು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *