Breaking News

ಮದ್ದೂರಿನ ಆಹಾರ ಇಲಾಖೆಯ ಗೋದಾಮಿನ ಬೀಗ ಒಡೆದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿ ಕಳ್ಳತನ!

ಗುಂಪೊಂದು ಪಟ್ಟಣದ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋದಾಮಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಸೋಮವಾರ ಮಧ್ಯರಾತ್ರಿ ಜರುಗಿದೆ.ಮಳವಳ್ಳಿ ರಸ್ತೆಯಲ್ಲಿರುವ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಪ್ರತಿಮೆ ಬಳಿಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಪಡಿತರ ದಾಸ್ತಾನು ಗೋದಾಮಿನಲ್ಲಿ ಈ ಕೃತ್ಯ ನಡೆದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *