Breaking News

ಉಡುಪಿ ಸರಕಾರಿ ವಸತಿ ಗೃಹಗಳಲ್ಲಿ ಕಳ್ಳತನ , ಇಬ್ಬರು ಮಧ್ಯಪ್ರದೇಶದ ಕಳ್ಳರ ಬಂಧನ!

ಉಡುಪಿಯಲ್ಲಿ ಸರಕಾರಿ ವಸತಿ ಗೃಹಗಳಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ಬಂಧಿತರಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್ಲೈಟ್ ಸೇರಿ ಒಟ್ಟು 80,970ರೂ. ಮೌಲ್ಯದ 681.830 ಮಿಲಿ ಗ್ರಾಂ ಬೆಳ್ಳಿಯ ಸೊತ್ತು, 4,250ರೂ. ಮೌಲ್ಯದ 470 ಮಿಲಿಗ್ರಾಂ ಚಿನ್ನ ಹಾಗೂ 1700ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತರನ್ನು ಮಧ್ಯಪ್ರದೇಶದ ಬಂಗಡ ಯಾನೆ ಬಾಂಗು ಯಾನೆ ರಮೇಶ್ ಜವಾನ್ ಸಿಂಗ್(37) ಹಾಗೂ ಕಾಲಿಯಾ ಯಾನೆ ಕಾಲು(25) ಎಂದು ಗುರುತಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *