Breaking News

ಲೋಕಾಯುಕ್ತ ಭರ್ಜರಿ ಬೇಟೆ: ಚಿನ್ನದ ಬಿಸ್ಕತ್, ಚಿನ್ನಾಭರಣ ರಾಶಿ, ಕಂತೆ ಕಂತೆ ನಗದು, ಲಕ್ಷಾಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ!

ಪ್ಯಾಕೆಟ್​ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕ ಅಕ್ರಮ ಸಂಪತ್ತು.ಬೆಂಗಳೂರು, ಬಳ್ಳಾರಿ, ಮೈಸೂರು, ಕೊಪ್ಪಳ, ಬೀದರ್, ತುಮಕೂರು, ಹುಬ್ಬಳ್ಳಿ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಂಗಳೂರು, ಮೈಸೂರು, ಕೊಪ್ಪಳ ಸೇರಿದಂತೆ ಅನೇಕ ಕಡೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟರ ಬೇಟೆಯಾಡಿದ್ದಾರೆ. ಈ ವೇಳೆ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *