ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜಿ ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಚಾಲಕ ಯಶವಂತನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …