ಶಕ್ತಿ ಭವನದಲ್ಲಿ ಮಂಗಳವಾರ ಸಂಜೆ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರದ ಆರ್‌ಡಿಎಸ್‌ಎಸ್ ಯೋಜನೆ ಅನುಷ್ಠಾನದ ಕುರಿತು ಸಭೆ ನಡೆಸಲಾಯಿತು. ರಾಜ್ಯಾದ್ಯಂತ ಕೇಂದ್ರದ ಆರ್‌ಡಿಎಸ್‌ಎಸ್ (ರಿವ್ಯಾಂಪ್ಡ್ ಡಿಸ್ಟ್ರಿಬ್ಯೂಷನ್ ಸೆಕ್ಟರ್ ಸ್ಕೀಂ) ಅಡಿ ಎಲ್ಲಾ ವಿದ್ಯುತ್ ಸಂಪರ್ಕಗಳಿಗೂ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

