Breaking News

ಸಂಗಾತಿ ಹಾಗೂ ಮಗಳ ಕತ್ತು ಹಿಸುಕಿ ಕೊಲೆ!

ಕೆಲವು ತಿಂಗಳುಗಳಿಂದ 36 ವರ್ಷದ ರಾಮಸಖಿ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದ. ಅನುಜ್ ಜೊತೆಗೆ ಬರುವ ಮೊದಲು ರಾಮಸಖಿ ತನ್ನ ಪತಿಯಿಂದ ಬೇರ್ಪಟ್ಟಿದ್ದರು.ಈ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು, ಆದರೆ ಇಷ್ಟೊಂದು ಭಯಾನಕ ರೀತಿಯಲ್ಲಿ ಅವರ ಬದುಕೇ ಕೊನೆಗೊಳ್ಳುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಅನುಜ್ ಅವರ ನೆರೆಹೊರೆಯವರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಪೊಲೀಸರು ಸ್ಥಳಕ್ಕೆ ಬಂದಾಗ, ಗೋಡೆಯ ಮೇಲೆ ನಾನು ಅವಳನ್ನು ಕೊಂದೆ, ಅವಳು ನನಗೆ ಸುಳ್ಳು ಹೇಳಿದ್ದಳು.ಅವಳಿಗೆ ಬೇರೆ ಸಂಬಂಧವಿತ್ತು ಎಂದು ಬರೆದಿರುವ ಸಂದೇಶ ಕಂಡುಬಂದಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *