Breaking News

ಚಿತ್ರದುರ್ಗದಲ್ಲಿ ವಿದ್ಯುತ್‌ ತಂತಿ ತಗುಲಿ ಮೂವರ ದುರ್ಮರಣ!

ತೋಟದಲ್ಲಿ ಕಬ್ಬಿಣದ ಕಂಬ ಹಾಕುವ ವೇಳೆ ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಗಂಭೀರ ಗಾಯಗೊಂಡಿದ್ದ ಮೂವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆಯಲ್ಲಿ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.ಈ ಅವಘಡ ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *