Breaking News

ಮುಖ ಮರೆಸಿಕೊಂಡು ಬಂದು ಗೋವುಗಳನ್ನು ಕದಿಯುತ್ತಿದ್ದ ಖದೀಮರು ಅರೆಸ್ಟ್‌!

ಮಾಸ್ಕ್‌ ಧರಿಸಿಕೊಂಡು ಬಂದು ಮನೆಯಲ್ಲಿ ಸಾಕಿದ್ದ ಗೋವುಗಳನ್ನು ಮಾಂಸಕ್ಕಾಗಿ ಕದಿಯುತ್ತಿದ್ದ ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಇಮ್ರಾನ್‌ ಮತ್ತು ಇರ್ಷಾದ್‌ ಬಂಧಿತ ಆರೋಪಿಗಳು. ಇವರಿಬ್ಬರೂ ಹಳೆಯ ಗೋಕಳವು ಚಾಳಿಯುಳ್ಳ ಪಳಗಿದ ವೃತ್ತಿಪರ ಖದೀಮರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಇಮ್ರಾನ್‌ ವಿರುದ್ದ ಬಂಟ್ವಾಳ ಠಾಣೆಯಲ್ಲಿ ಏಳು ಪ್ರಕರಣ, ಮಂಗಳೂರು, ಬಜ್ಪೆ, ಉಳ್ಳಾಲ, ಕೊಣಾಜೆ, ಶನಿವಾರಸಂತೆ ಹಾಗು ಕುಶಾಲನಗರ ಠಾಣೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *